ಮಂಗಳೂರು ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ
ಮಂಗಳೂರು , ಮೇ .11, ಮಂಗಳವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ದುಬಾಯಿಯಿಂದ ಭಾರತೀಯರನ್ನು ಕರೆದುಕೊಂಡು ವಿಮಾನ ಬರಲಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಇಲ್ಲಿಗೆ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ನಂತರ ಆಸ್ಪತ್ರೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರೆಂಟೈನ್ ಕೇಂದ್ರಗಳಿಗೆ ಜಿಲ್ಲಾಡಳಿತವೇ ವಾಹನದ ಮೂಲಕ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ವಿಮಾನ ನಿಲ್ದಾಣಕ್ಕೆ ಬರಲು ಅವಕಾಶ ಇಲ್ಲ. ಅಲ್ಲದೇ, ಕ್ವಾರೆಂಟೈನ್ ಕೇಂದ್ರಗಳಿಗೂ ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 