ಈಜು ಸ್ಪರ್ಧೆಯಲ್ಲಿ ನ್ಯಾಮಗೌಡಗೆ ದ್ವಿತೀಯ ಸ್ಥಾನ
Nyamagowda takes second place in swimming competition
ಲೋಕದರ್ಶನ ವರದಿ
ಜಮಖಂಡಿ 29: ಭಾರತೀಯ ಈಜು ಒಕ್ಕೂಟದ ಸಹಯೋಗದಲ್ಲಿ ತೆಲಂಗಾಣ ಈಜು ಸಂಸ್ಥೆಯ ಆಶ್ರಯದಲ್ಲಿ ಹೈದರಾಬಾದನ ಜಿಎಂಸಿ ಬಾಲಯೋಗಿ ಸ್ಟೇಡಿಯಂನ ಈಜುಗೊಳದಲ್ಲಿ ನ.21-23 ರಂದು ಜರುಗಿದ 21ನೇ ರಾಷ್ಟ್ರೀಯ ಹಿರಿಯರ ಈಜು ಚಾಂಪಿಯನ್ಶಿಪ್ನ 70-74 ವಯೋಮಾನದ 50 ಮೀ ಬಟರ್ಫ್ಲೈ ಸ್ಪರ್ಧೆಯಲ್ಲಿ ನಿವೃತ್ತ ಶಿಕ್ಷಕ ಮಲ್ಲಪ್ಪ ಎಲ್. ನ್ಯಾಮಗೌಡ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 