ಮಹಿಳಾ ವಿವಿಯಲ್ಲಿ ಒನಕೆ ಓಬವ್ವ ಜಯಂತಿ ಆಚರಣೆ
Obavva Jayanti celebration at Women's University
ವಿಜಯಪುರ, 11 : ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ಹಿಂದುಳಿದ ವರ್ಗಗಳ ಕೋಶದ ವತಿಯಿಂದ ಮಂಗಳವಾರ ಹಿಂದುಳಿದ ವರ್ಗಗಳ ಕೋಶದ ಕಛೇರಿಯ ಸಭಾಂಗಣದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಪ್ರೊ. ಜ್ಯೋತಿ ಉಪಾಧ್ಯ, ಪ್ರೊ. ರಾಜು ಎಸ್. ಬಾಗಲಕೋಟ, ಡಾ.ಸೌಬಾಗ್ಯ, ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ಚಂದ್ರಶೇಕರ ಮಠಪತಿ, ಮತ್ತು ಡಾ. ಕಿರಣ ಜಿ.ಎನ್. ಹಾಗೂ ವಿಶ್ವವಿದ್ಯಾನಿಯಲದ ವಿವಿಧ ವಿಭಾಗದ ವಿದ್ಯಾರ್ಥಿನಿಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತೀತರಿದ್ದರು. ಹಿಂದುಳಿದ ವರ್ಗಗಳ ಕೋಶದ ಸಂಯೋಜಕ ಡಾ. ಶ್ರೀನಿವಾಸ ಸ್ವಾಗತಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 