ಡಾ. ಬಾಬು ಜಗಜೀವನರಾಂ ಅವರ 40ನೇ ಪುಣ್ಯಸ್ಮರಣೆ ಆಚರಣೆ
Observance of Dr. Babu Jagjivan Ram's 40th Death Anniversary
ಲೋಕದರ್ಶನ ವರದಿ
ಬೆಟಗೇರಿ 06: ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ 40ನೇ ಪುಣ್ಯಸ್ಮರಣೆಯನ್ನು ಸೋಮವಾರ ಬೆಟಗೇರಿಯ ಶ್ರೀ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಗಣೇಶಸಿಂಗ್ ಬ್ಯಾಳಿ ಅವರು ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 