ಅಕ್ರಮ ಮರಳು ಸಾಗಾಟ ಟ್ಯಾಕ್ಟರ್ ವಶಕ್ಕೆ ಪಡೆದ ಅಧಿಕಾರಿ
Officer seizes tractor transporting illegal sand
ಲಕ್ಷ್ಮೇಶ್ವರ 12 : ತಾಲೂಕಿನ ಬಟ್ಟೂರು ಬಡ್ನಿ ಸೂಗಿಹಾಳ ಅಮರಾಪುರ ಹುಲ್ಲೂರು ಗ್ರಾಮಗಳ ಹಳ್ಳ ಕೊಳ್ಳ ಸ್ಮಶಾಣಗಟ್ಟೆಯಲ್ಲಿ ಅಕ್ರಮ ಮರಳು ದಂಧೆ ಕೋರರು ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಉಮೇಶ್ ಮಾಡಳ್ಳಿ ಅವರು ಮಂಗಳವಾರ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿದರು. ಈ ಸಮಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಅಮರಾಪುರ ಗ್ರಾಮದ ಟ್ಯಾಕ್ಟರ್ ಒಂದನ್ನು ವಶಕ್ಕೆ ಪಡೆದು ಲಕ್ಷ್ಮೇಶ್ವರ ಪೋಲಿಸ್ ಠಾಣೆಗೆ ತೆಗೆದುಕೊಂಡು ಬಂದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 