ವಿದ್ಯಾರ್ಥಿಗಳೊಂದಿಗೆ ಅಧಿಕಾರಿಗಳ ಸಂವಾದ
Officials' interaction with students
ಯಮಕನಮರಡಿ 15: ಸ್ಥಳೀಯ ಸರಕಾರಿ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇತ್ತೀಚೆಗೆ ಬೆಳಗಾವಿಯ ಸುವರ್ಣ ವಿದಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕಾರ್ಯಕಲಾಪವನ್ನು ವಿಕ್ಷಿಸಿದರು. ಈ ಕುರಿತು ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಈ ಸಂದರ್ಭದಲ್ಲಿ ಕಾರ್ಯಕ್ರಮ ಉಸ್ತುವಾರಿಗಳಾದ ಡಿ.ಡಿ.ಪಿ.ಯು ಗಳಾದ ಪಿ. ಆರ್.ಭಂಡಾರಿ ಸರ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಎಮ್ ಎಮ್ ಕಾಂಬಳೆ ಉಪದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಬೆಳಗಾವಿ, ಎಂ.ಎ.ಮುಲ್ಲಾ ಸರ್ ನಿರಂಜನ ಕುರುಬರ ಸರ್, ಮಹಾದೇವ ತಳವಾರ ಸರ್ ಕಾಂಬಳೆ ಸರ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಅಧಿಕಾರಿಗಳು ಹಾಗೂ ಉಪನ್ಯಾಸಕರಾದ ಬಿ.ಬಿ.ಕೊಡ್ಲಿ ಹಾಗೂ ಎಸ್.ಆರ್.ತಬರಿ ಸರ್ ಹಾಜರಿದ್ದು ವಿದ್ಯಾರ್ಥಿಗಳೊಂದಿಗೆ ಕಾರ್ಯಕಲಾಪದ ವೀಕ್ಷಣೆಯ ಕುರಿತು ಸಂವಾದ ನಡೆಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 