ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಗೊದಾಮಿನ ಮೇಲೆ ಅಧಿಕಾರಿಗಳ ದಾಳಿ
Officials raid illegal ration rice warehouse
ಲೋಕದರ್ಶನ ವರದಿ
ಜಮಖಂಡಿ 11: ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯ ಗೊದಾಮಿನ ಮೇಲೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ ಅನೀಲ ಬಡಿಗೇರ, ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿದ ಘಟನೆ ಜರುಗಿದೆ.
ನಗರದ ಹೊರವಲಯದ ಆರ್ಟಿಓ ಕಚೇರಿ ಹಿಂದಗಡೆ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಸುಮಾರು 10 ಟನ್ಗಳಷ್ಟು ಪರಿತರ ಅಕ್ಕಿಯನ್ನು ಲಾರಿಯಲ್ಲಿ ತುಂಬಿಕೊಂಡು ಬೇರೆ ಕಡೆಗೆ ಸಾಗಿಸುವ ಸಮಯದಲ್ಲಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ. ಅಕ್ರಮವಾಗಿದ್ದ ಅಕ್ಕಿ ಹಾಗೂ ಲಾರಿಯನ್ನು ವಶ ಪಡಿಸಿಕೊಂಡಿದ್ದಾರೆ. ಈ ಕುರಿತು ಎಸಿ,ಶ್ವೇತಾ ಬೀಡಿಕರ, ತಹಶೀಲ್ದಾರ ಅನೀಲ ಬಡಿಗೇರ ಅವರು ಪೊಲೀಸರಿಗೆ ಪ್ರಕರಣ ದಾಖಲಿಸುವಂತೆ ತಿಳಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 