ಭಕ್ತಿ ಭಾವದಿಂದ ಮುಕ್ತಾಯವಾದ ಹಳೆ ಗುಡಗನಟ್ಟಿ ಶ್ರೀ ಬ್ರಹ್ಮದೇವರ ಜಾತ್ರೆ
Old Gudaganatti Sri Brahmadeva Fair concludes with devotion
ಯಮಕನಮರಡಿ 25: ಸಮೀಪದ ಹಳೆ ಗುಡಗನಹಟ್ಟಿ ಗ್ರಾಮದ ಜಾಗೃತ ದೇವರ ಬ್ರಹ್ಮದೇವರ ಜಾತ್ರೆಯು ಎರಡು ದಿನಗಳ ಕಾಲ ಹಿಡಕಲ್ ಜಲಾಶಯದಲ್ಲಿ ಮುಳುಗಡೆ ಹೊಂದಿದ ಹಳೆ ಬ್ರಹ್ಮದೇವರ ದೇವಸ್ಥಾನದಲ್ಲಿ ಪ್ರತಿವರ್ಷದ ಪದ್ಧತಿಯಂತೆ 22 23 24 ದಿನಾಂಕದವರೆಗೆ ಅತಿ ವಿಜೃಂಭಣೆಯಿಂದ ಜರುಗಿತು ದಿನಾಂಕ 25ರಂದು ಗ್ರಾಮದಲ್ಲಿ ಪಲ್ಲಕ್ಕಿ ಉತ್ಸವ ಜರುಗಿ ಹಳೆ ದೇವಸ್ಥಾನಕ್ಕೆ ಮೂರ್ತಿಗಳನ್ನು ಪಲ್ಲಕ್ಕಿ ಮುಖಾಂತರ ವಾದ್ಯ ಮೇಳದೊಂದಿಗೆ ಮೆರವಣಿಗೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಪಾರ ಗ್ರಾಮದ ಭಕ್ತಾದಿಗಳು ಮುಖಂಡರು ಹಿರಿಯರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 