ಏ.15 ರಿಂದ ಓಲೇಮಠದ ಜಾತ್ರಾ ಮಹೋತ್ಸವ
Ole Matha fair festival from April 15
ಲೋಕದರ್ಶನ ವರದಿ
ಜಮಖಂಡಿ 15: ನಗರದ ಐತಿಹಾಸಿಕ ಓಲೇಮಠದ ಜಾತ್ರಾ ಮಹೋತ್ಸವ ಏ.15 ರಿಂದ 20 ವರೆಗೆ ಅದ್ದೂರಿಯಾಗಿ ಜರುಗಲಿದ್ದು. ಕಾರ್ಯಕ್ರಮದ ವಿಶೇಷತೆಯು ನಗರವನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರಿಂದ ಉದ್ಘಾಟನೆ ನಡೆಯಲಿದೆ ಎಂದು ಓಲೇಮಠದ ಆನಂದ ದೇವರು ಹೇಳಿದರು.
ನಗರದ ಓಲೇಮಠದ ಸಭಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 20 ರಂದು ವೃಕೋತ್ಸವ ಹಾಗೂ ಭವ್ಯ ಮೆರವಣಿಗೆ ಬಸವೇಶ್ವರ ವೃತ್ತದಿಂದ ಓಲೇಮಠದವರೆಗೆ ನಡೆಯಲಿದೆ. ಸಂಜೆ ರಥೋತ್ಸವ, ಬಸವೇಶ್ವರ ಜಯಂತಿ ಕಾರ್ಯಕ್ರಮಗಳು ಜರುಗಲಿವೆ. 17 ರಂದು ಓಲೇಮಠದ ನೂತನ ಕಟ್ಟಡದ ನೀಲನಕ್ಷೆ ಉದ್ಘಾಟನೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ನಡೆಯುತ್ತವೆ, ಸಂತರು, ಶರಣರು, ಸಾಹಿತಿಗಳು, ವಿವಿಧ ಮಠಾಧೀಶರಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು. ವಿಶೇಷ ಕಾರ್ಯಕ್ರಮಗಳು ಜರುಗಲಿವೆಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 