ಸಾಂಬಾದಲ್ಲಿ ಫ್ಲೈಓವರ್ ಗರ್ಡರ್ ಕುಸಿದು ಒಬ್ಬ ಸಾವು, ಮೂವರಿಗೆ ಗಾಯ
One Killed, Three Injured as Flyover Girder Collapses in Samba
ಜಮ್ಮು, ಆ. 25 : ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ವಿಜಯಪುರದ ಜಖ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈಓವರ್‌ನ ಗರ್ಡರ್‌ವೊಂದು ಎತ್ತುವ ವೇಳೆ ಕುಸಿದು ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಮಂಗಳವಾರ ನಡೆಯುತ್ತಿದ್ದ ಫ್ಲೈಓವರ್ ನಿರ್ಮಾಣ ಕಾಮಗಾರಿಯ ಸಂದರ್ಭದಲ್ಲಿ ಗರ್ಡರ್‌ವೊಂದನ್ನು ಎತ್ತುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ,” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 