ಪರೀಕ್ಷೆ ಬರೆದ ಓರ್ವ ವಿದ್ಯಾರ್ಥಿನಿ ; 14 ಜನ ಸಿಬ್ಬಂದಿ ಕೆಲಸ ನಿರ್ವಹಣೆ
One student wrote the exam; 14 staff members handled the work
ವಿಜಯಪುರ 05 : ಓರ್ವ ವಿದ್ಯಾರ್ಥಿನಿಯ ಪರೀಕ್ಷೆಗಾಗಿ 14 ಜನ ಸಿಬ್ಬಂದಿ ಸಮರೆ್ಣಯಿಂದ ಕಾರ್ಯ ನಿರ್ವಹಿಸಿದ ವಿಶೇಷ ಘಟನೆ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ನಡೆದಿದೆ. ಇಂದು ಶುಕ್ರವಾರ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ನಾತಕೋತ್ತರ ವಿಭಾಗದ ಸಂಹಿತ ಸಿದ್ದಾಂತ ವಿಷಯದ ಪರೀಕ್ಷೆ ಆಯೋಜಿಸಿತ್ತು. ಈ ಪರೀಕ್ಷೆಗೆ ಓರ್ವ ವಿದ್ಯಾರ್ಥಿನಿ ಮಾತ್ರ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ನಿಯಮದಂತೆ ಕಾಲೇಜಿನ 14 ಜನ ಸಿಬ್ಬಂದಿ ಪರೀಕ್ಷೆ ಪ್ರಕ್ರಿಯೆಯಲ್ಲಿ ಪಾಲ್ಗೋಂಡರು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 