ಫುಟ್ಬಾಲ್ ರೆಫರಿಗಳಿಗೆ ಆನ್ ಲೈನ್ ತರಬೇತಿ: ಎಐಎಫ್ಎಫ್
ನವದೆಹಲಿ, ಏ 10, ಕೋವಿಡ್-19 ರೋಗ ತಡೆಗಟ್ಟಲು ದೇಶಾದ್ಯಂತ ದಿಗ್ಬಂಧನ ವಿಧಿಸಲಾಗಿದೆ. ಇದರಿಂದಾಗಿ ಕ್ರೀಡಾ ಚಟುವಟಿಕೆಗಳು ಸಂಪೂರ್ಣ ಸ್ತಬ್ಧಗೊಂಡಿವೆ. ಈ ಹಿನ್ನೆೆಲೆಯಲ್ಲಿ ಅಖಿಲ ಭಾರತ ಫುಟ್ಬಾಲ್ ಒಕ್ಕೂಟ (ಎಐಎಫ್ಎಫ್) ದೇಶದ ಬೇರೆ ಬೇರೆ ಸ್ಥಳಗಳಲ್ಲಿರುವ ತನ್ನ ರೈಫರಿಗಳಿಗೆ ಆನ್ ಲೈನ್ ತರಗತಿಗಳ ಮೂಲಕ ಮಾರ್ಗದರ್ಶನ ನೀಡುತ್ತಿದೆ. ಮೂರು ಮತ್ತು ನಾಲ್ಕನೇ ಹಂತದ 60 ರೆಫರಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಎ ಬ್ಯಾಚ್ ಗೆ ಅನುಭವಿಗಳಾದ ಸುರೇಶ್ ಶ್ರೀನಿವಾಸನ್ ಮತ್ತು ಭಾಸ್ಕರ್ ತರಬೇತಿ ನೀಡಿದರೆ, ಬಿ ಬ್ಯಾಚ್ ಗೆ ರಿಜ್ವಾನ್ ಉಲ್ ಹಕ್ ಮತ್ತು ಅಂಥೋನಿ ಡಿಕೋಸ್ಟಾ ತರಬೇತಿ ಕೋಡುತ್ತಿದ್ದಾರೆ. ಈ ನಾಲ್ವರು ಫಿಫಾದ ಮಾಜಿ ರೆಫರಿಗಳಾಗಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 