ಮನರಂಜನೆ

ನೇತ್ರದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ‘ಅಪ್ಪು’

ನೇತ್ರದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ‘ಅಪ್ಪು’

  ಬೆಂಗಳೂರು, ಅ. 29 ಬದುಕಿನ ಆಟ ಮುಗಿಸಿರುವ ಪುನೀತ್ ರಾಜ್ ಕುಮಾರ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
 
ಹೌದು, ಇಂದು ವಿಕ್ರಂ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಪುನೀತ್ ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ.
 
ತಂದೆ ಡಾ. ರಾಜ್ ಕುಮಾರ್ ವಿಧಿವಶರಾದಾಗ ಅವರ ನೇತ್ರಗಳನ್ನು ದಾನ ಮಾಡಲಾಗಿತ್ತು.  ಅಂತೆಯೇ ಪುನೀತ್ ಕಣ್ಣುಗಳನ್ನೂ ದಾನ ಮಾಡಲಾಗಿದ್ದು ಇಬ್ಬರ ಬದುಕಿಗೆ ಬೆಳಕಾಗಲಿವೆ.

ಸುದ್ದಿ ಓದಿ