ಬೀದಿ ನಾಯಿಗಳನ್ನು ದತ್ತು ಪಡೆಯಲು ಅವಕಾಶ
Opportunity to adopt stray dogs
ಲೋಕದರ್ಶನ ವರದಿ
ಜಮಖಂಡಿ 19: ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಆಸಕ್ತ ಸಾರ್ವಜನಿಕರು ಎನ್ಜಿಒಗಳು ಹಾಗೂ ಶ್ವಾನಪ್ರಿಯರು ಬೀದಿ ನಾಯಿಗಳನ್ನು ದತ್ತು ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಹಾಗೂ ಆಸ್ಪತ್ರೆ, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳಲ್ಲಿರುವ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲಾಗುತ್ತಿದೆ.
ಆಸಕ್ತ ಸಾರ್ವಜನಿಕರು ಶ್ವಾನ ಪ್ರಿಯರು ಬೀದಿ ನಾಯಿಗಳನ್ನು ದತ್ತು ಪಡೆಯಲಿಚ್ಛಿಸಿದರೆ ಜಮಖಂಡಿ ನಗರಸಭೆಗೆ ಸಂಪರ್ಕಿಸುವಂತೆ ಪೌರಾಯುಕ್ತ ಜ್ಯೋತಿ ಗೀರೀಶ ಎಸ್, ಪ್ರಕಟಣೆಗೆ ತಿಳಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 