ಪ್ರತಿ ಹಳ್ಳಿ ಹಳ್ಳಿಯಲ್ಲಿ ಕರವೇ ಸಂಘಟನೆ ಮಾಡಿ : ದೀಪಕ್ ಗುಡುನಟ್ಟಿ
Organize Karave organization in every village: Deepak Gudunatti
ಯರಗಟ್ಟಿ 17: ಪಟ್ಟಣಕ್ಕೆ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ತಾಲೂಕಾ ಪದಾಧಿಕಾರಿಗಳು ಭೇಟಿ ಮಾಡಿ ಸಭೆ ನಡೆಸಿದರು.
ಸಭೆ ಉದ್ದೇಶಿಸಿ ಮಾತನಾಡಿದ ಬೆಳಗಾವಿ ಜಿಲ್ಲಾ ಅಧ್ಯಕ್ಷ ದೀಪಕ್ ಗುಡಗನಟ್ಟಿ ಕರವೇ ಸಂಘಟನೆ ಮಾಡಲು ಒತ್ತು ನೀಡಿ ಮತ್ತು ಬರುವ ದಿನಮಾನಗಳಲ್ಲಿ ಯರಗಟ್ಟಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಘಟಕ ಪ್ರಾರಂಭ ಮಾಡುವ ಮುಖೆನ ಸಂಘಟನೆ ಮಾಡಬೇಕು ಎಂದು ಯರಗಟ್ಟಿ ತಾಲೂಕು ಮಟ್ಟದ ಕಾರ್ಯಕಾರಣಿ ಸಭೆಯಲ್ಲಿ ತಾಲೂಕು ಪದಾಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ರಾಜ್ಯ ಸಂಚಾಲಕರಾದ ಸುರೇಶ ಗೌವಣ್ಣವರ, ಜಿಲ್ಲಾ ಪ್ರದಾನ ಕಾರ್ಯದರ್ಶಿ ದಶರಥ ಬನೋಸಿ, ಜಿಲ್ಲಾ ಸಂಚಾಲಕರಾದ ಬಾಳು ಜಡಗಿ, ಹೊಳೆಪ್ಪ ಸುಲದಾಳ, ರಾಜು ನಾಸೀಪುಡಿ, ತಾಲೂಕು ಅಧ್ಯಕ್ಷ ರಫೀಕ್ ಡಿ ಕೆ, ಮಂಜು ಬಾವಿಹಾಳ, ಫಾರೂಕ್ ಅತ್ತಾರ, ಫೀರೋಜ ಖಾದ್ರಿ, ವಿಠ್ಠಲ ಹಾರುಗೋಪ್ಪ, ರಫೀಕ್ ಮುಂಬೈ, ಫೀರಸಾಬ ತಶೀಲ್ದಾರ, ಈರಣ್ಣ ಹುಲೂರ ಸೇರಿದಂತೆ ಅನೇಕ ಕರವೇ ಕಾರ್ಯಕರ್ತರು ಇದ್ದರು
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 