ಬಿರಾದಾರ ದಂಪತಿ ಸೇವೆಗೆ ಅನಾಥ ರಕ್ಷಕ ಪ್ರಶಸ್ತಿ
Orphan Rescue Award for service to a fraternal couple
ಬೆಳಗಾವಿ 12 : ಗುರುವರೇಣ್ಯ ಗ್ರಾಮೀಣ ವಿದ್ಯಾಪೀಠ (ರಿ) ಸದಾಶಿವಯೋಗಿಶ್ವರ ಹಿರೇಮಠ ಮುನ್ಯಾಳ-ರಂಗಾಪುರ ಇವರಿಂದ ಮಹಾದೇವ ಬಿರಾದಾರ ದಂಪತಿಗಳಿಗೆ "ಅನಾಥ ರಕ್ಷಕ" ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಷ ಬ್ರ ಡಾ. ಶಿವಲಿಂಗ ಮುರುಘ ರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಇದೆ ದಿನಾಂಕ 18-04-2026 ರಂದು ನಡೆಯುವ ಸದಾಶಿವಯೋಗೀಶ್ವರ ಜಾತ್ರಾ ಮಹೋತ್ಸವ ಹಾಗೂ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅಥಣಿಯ ಸಮಾಜ ಸೇವಕ ಸುಕನ್ಯಾ ವೃದ್ಧಾಶ್ರಮದ ಮೂಲಕ ಅನಾಥರ, ನಿರ್ಗತಿಕರ, ನೊಂದವರ ಸೇವೆಯಲ್ಲಿ ತೊಡಗಿರುವ ಮಹಾದೇವ ಬಿರಾದಾರ ದಂಪತಿ ಅವರಿಗೆ "ಅನಾಥ ರಕ್ಷಕ" ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಶ್ರೀಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 