ಆಸ್ಕರ್ ಪ್ರಶಸ್ತಿ: ಬ್ರಾಡ್ ಪಿಟ್ ಅತ್ಯುತ್ತಮ ಪೋಷಕ ನಟ
ಲಾಸ್ ಏಂಜಲೀಸ್, ಫೆ 10, "ಒನ್ಸ್ ಅಪ್ ಅನ್ ಟೈಮ್ ಇನ್ ಹಾಲಿವುಡ್ " ಚಿತ್ರದ ಉತ್ತಮ, ಮನೋಜ್ಞ ಅಭಿನಯಕ್ಕಾಗಿ ಬ್ರಾಡ್ ಪಿಟ್ 92 ನೇ ಆಸ್ಕರ್ ಪ್ರಶಸ್ತಿಯಲ್ಲಿ ಅತ್ಯುತ್ತಮ ಪೋಷಕ ನಟ ಮುಡಿಗೇರಿಸಿಕೊಂಡು ಮಿಂಚಿದ್ದಾರೆ. ಲಾಸ್ ಏಂಜಲೀಸ್ ನಲ್ಲಿ ಕಳೆದ ರಾತ್ರಿ ನಡೆದ ಸಮಾರಂಭದಲ್ಲಿ ಇದನ್ನು ಪ್ರಕಟಿಸಲಾಗಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 