ಅಮೆರಿಕದಲ್ಲಿ 2 ಕೋಟಿಗೂ ಹೆಚ್ಚು ಕರೋನ ಸೋಂಕು ಪ್ರಕರಣಗಳು!
ವಾಷಿಂಗ್ಟನ್, ಜೂನ್ 26: ಜಾಗತಿಕವಾಗಿ ಅತಿ ಹೆಚ್ಚಿನ ಕರೊನ ಸೋಂಕು ಪ್ರಕರಣಗಳನ್ನುಹೊಂದಿರುವ ಅಮೆರಿಕದಲ್ಲಿ ಕರೋನ ಪ್ರಕರಣಗಳ ಸಂಖ್ಯೆ ವರದಿಗಿಂತ ಹತ್ತು ಪಟ್ಟು ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ನಿರ್ದೇಶಕ ರಾಬರ್ಟ್ ರೆಡ್ಫೀಲ್ಡ್ ಶುಕ್ರವಾರ ತಿಳಿಸಿದ್ದಾರೆ ನಮ್ಮ ಅಂದಾಜಿನ ಪ್ರಕಾರ , ವರದಿಯಾದ ಪ್ರತಿಯೊಂದು ಪ್ರಕರಣಕ್ಕೂ ಹತ್ತು ಇತರ ಸೋಂಕುಗಳು ಸಂಭವಿಸಿವೆ" ಎಂದು ರೆಡ್‌ಫೀಲ್ಡ್ ಸುದ್ದಿಗಾರರಿಗೆ ಹೇಳಿದರು. ಇದರಿಂದ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಸುಮಾರು 24 ಮಿಲಿಯನ್ ಗೆ ಏರಿಕೆಯಾಗಲಿದ್ದು ( ಎರಡು ಕೋಟಿ , 25 ಲಕ್ಷ) ಇದು ದೇಶದ ಜನಸಂಖ್ಯೆಯ ಸರಿ ಸುಮಾರುಶೇಕಡ 8 ಪ್ರತಿಶತದಷ್ಟುಆಗಲಿದೆ ಎಂದರು. ಬುಧವಾರ ದೇಶದಲ್ಲಿ ಒಂದೇ ದಿನ 36,ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನದಲ್ಲಿನ ಅತಿದೊಡ್ಡ ಹೆಚ್ಚಳವಾಗಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 