ಬೆಳಗಾವಿ

ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಬೆಳಗಾವಿಯಿಂದ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು

ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಬೆಳಗಾವಿಯಿಂದ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು
Over a thousand party workers from Belagavi in ​​the 'Ballari Chalo' padayatra


ಬೆಳಗಾವಿ 05 : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ 5ನೇ ದಿನದ ಪಾದಯಾತ್ರೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧದ ಹೋರಾಟಕ್ಕೆ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ, ಅರವಿಂದ ಪಾಟೀಲ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. 


ಸುದ್ದಿ ಓದಿ