ನೂತನ ಮಹಾಪೌರರಾಗಿ ಪಿ.ಗಾದೆಪ್ಪ ಅಧಿಕಾರ ಸ್ವೀಕಾರ
P. Gadeppa assumes office as the new Mayor
ಬಳ್ಳಾರಿ 24: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಪಿ.ಗಾದೆಪ್ಪ ಅವರು ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು.ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಸಭಾಂಗಣದಲ್ಲಿ ನೂತನ ಮೇಯರ್ ಆದ ಪಿ.ಗಾದೆಪ್ಪ ಅವರು ದಾಖಲಾತಿಯಲ್ಲಿ ಸಹಿ ಹಾಕುವುದರ ಮೂಲಕ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಶುಭ ಕೋರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 