ಲೋಕ್ ಕಮರಂಗ್ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪಿ ಎಸ್ ತಮಾಂಗ್ ವಿಜಯಿ
ಗ್ಯಾಂಗ್ ಟಾಕ್, ಅ 24: ಸಿಕ್ಕಿಂ ಮುಖ್ಯಮಂತ್ರಿ ಪಿ ಎಸ್ ತಮಾಂಗ್ ಅವರು ಪಿಒಕೆ ಲೋಕ್ ಕಮರಂಗ್ ವಿಧಾನಸಭಾ ಕ್ಷೇತ್ರದಲ್ಲಿ ಜಯಶಾಲಿಯಾಗಿದ್ದಾರೆ.
ಅವರು ಎಸ್ ಡಿ ಎಫ್ ನ ಮೋಸೆಸ್ ರಾಯ್ ಮತ್ತು ಎಸ್ ಆರ್ ಪಿ ಯ ಯದು ರಾಯ್ ಅವರನ್ನು ಪರಾಭವಗೊಳಿಸಿದ್ದಾರೆ.
ತಮಾಂಗ್ ಅವರಿಗೆ 10,585 ಮತಗಳು ದೊರೆತರೆ ಮೋಸೆಸ್ ರಾಯ್ ಅವರಿಗೆ 1858 ಹಾಗೂ ಯದು ರಾಯ್ ಅವರಿಗೆ 125 ಮತಗಳು ಲಭಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 