ಗುರುಪೂರ್ಣಿಮೆ ಪ್ರಯುಕ್ತ ಬಸವಲಿಂಗ ಶ್ರೀಗಳ ಪಾದಪೂಜೆ
Padapuja of Shri Basavalinga on the occasion of Gurupurnima
ನೇಸರಗಿ 10: ಸಮೀಪದ ಹಣಬರಹಟ್ಟಿ ಗ್ರಾಮದ ಕೆಳದಿ ಹಿರೇಮಠದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಮಠದ ಪೀಠಧಿಪತಿಗಳಾದ ಷ. ಭ್ರ ಬಸವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಪಾದಪೂಜೆ ಹಾಗೂ ಧರ್ಮಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮದ ಮುಖಂಡರು, ಮಹಿಳೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 