ನೀಲಕಂಠ ಶಾಸ್ತ್ರಿಗಳಿಗೆ ಪದ್ಮಭೂಷಣ ಪಂ. ಪುಟ್ಟರಾಜ ಪ್ರಶಸ್ತಿ ಪ್ರದಾನ
Padmabhushana Pt. Puttaraja Award conferred upon Neelakantha Sastry
ಲೋಕದರ್ಶನ ವರದಿ
ಗದಗ, ಜು. 5: ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಪಂಚಾಕ್ಷರಿ ಗವಾಯಿಗಳ 82ನೇ ಹಾಗೂ ಪಂ. ಪುಟ್ಟರಾಜ ಗವಾಯಿಗಳ 16ನೇ ಪುಣ್ಯಸ್ಮರಣೋತ್ಸವ ಮತ್ತು ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ 2026ನೇ ಸಾಲಿನ ಪದ್ಮಭೂಷಣ ಪಂ. ಪುಟ್ಟರಾಜ ಪ್ರಶಸ್ತಿ’ಯನ್ನು ಕೀರ್ತನ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ನೀಲಕಂಠ ಶಾಸ್ತ್ರಿಗಳು (ಕೂಸಗೂರು) ಅವರಿಗೆ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ದರಾಮ ಮಹಾಸ್ವಾಮಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 