ಚಿತ್ರಕಲೆ ಸ್ಪರ್ಧೆ
ಲೋಕದರ್ಶನ ವರದಿ
ಹಗರಿಬೊಮ್ಮನಹಳ್ಳಿ 03: ಹಗರಿಬೊಮ್ಮನಹಳ್ಳಿ ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಎಂ.ಪಿ.ಪ್ರಕಾಶ್ ಶಾಲೆಯ ಅರುಣೋದಯ ಕಿಂಡರ್ ಗಾರ್ಟ್‌ನ್ ಹಾಗೂ ಪ್ರಥಮಿಕ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಚಿತ್ರಕಲೆ ಸ್ಪರ್ಧೆಯನ್ನು ಏರಿ್ಡಸಿದ್ದರು. ಶಾಲೆಯ ಚಿಣ್ಣರು ಚಿತ್ರಕಲೆ ಸ್ಫರ್ದೆಯಲ್ಲಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ಮಧುಮತಿ ಹಾಗೂ ಶಾಲಾ ಸಿಬ್ಬಂದಿ ಇದ್ದರು.