ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: ದಾಳಿಯಲ್ಲಿ 46 ಜನರ ಸಾವು
Pakistan airstrikes on Afghanistan: 46 people killed in the attack
ಕಾಬೂಲ್ 25: ಪೂರ್ವ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, ದಾಳಿಯಲ್ಲಿ 46 ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಇದ್ದಾರೆ ಎಂದು ತಾಲಿಬಾನ್ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಏತನ್ಮಧ್ಯೆ, ಪಾಕಿಸ್ತಾನಿ ತಾಲಿಬಾನ್ ಅಥವಾ ತೆಹ್ರೀಕ್-ಎ-ತಾಲಿಬಾನ್ ನ ಪಾಕಿಸ್ತಾನದ ವಕ್ತಾರ ಮೊಹಮ್ಮದ್ ಖುರಾಸಾನಿ ಅವರು, ದಾಳಿಯಲ್ಲಿ 27 ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಜನ ಸಾವನ್ನಪ್ಪಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ದಾಳಿಯ ಬಗ್ಗೆ ಪಾಕಿಸ್ತಾನ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 