ಶ್ರೀರಾಮ ದೇಗುಲದ ಬಗ್ಗೆ ಪ್ರಶ್ನಿಸುವ ಯಾವುದೇ ಅಧಿಕಾರ ಪಾಕಿಸ್ತಾನಕ್ಕಿಲ್ಲ: ಭಾರತ
ನವದೆಹಲಿ, ಮೇ 29, ಅಯೋಧ್ಯೆಯಲ್ಲಿ ಶ್ರೀರಾಮ ದೇವಾಲಯದ ನಿರ್ಮಾಣವು ಸಂಪೂರ್ಣವಾಗಿ ದೇಶದ ಆಂತರಿಕ ವ್ಯವಹಾರವಾಗಿದ್ದು, ಈ ಕುರಿತು ಪ್ರಶ್ನಿಸುವ ಯಾವುದೇ ಅಧಿಕಾರ ಪಾಕಿಸ್ತಾನಕ್ಕಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಪಾಕಿಸ್ತಾನದ ಅಭಿಪ್ರಾಯ ಅಸಂಬದ್ಧವಾದುದು ಎಂದು ನೆರೆಯ ದೇಶಕ್ಕೆ ವಿದೇಶಾಂಗ ಸಚಿವಾಲಯ ತಿರುಗೇಟು ನೀಡಿದೆ. ದೇವಾಲಯದ ನಿರ್ಮಾಣವನ್ನು ಪ್ರಾರಂಭಿಸಲು 2019 ನವೆಂಬರ್ 9 ರಂದು ಭಾರತೀಯ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ವಿವಾದದ ಮುಂದುವರಿದ ಭಾಗವಾಗಿದೆ, ಇದು ನ್ಯಾಯದ ಬೇಡಿಕೆಗಳನ್ನು ಎತ್ತಿಹಿಡಿಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ" ಎಂದು ಪಾಕಿಸ್ತಾನ ಇತ್ತೀಚೆಗೆ ಹೇಳಿಕೆ ನೀಡಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 