ಅಂತರರಾಷ್ಟ್ರೀಯ

ಪಾಕಿಸ್ತಾನ ಈಗಾಗಲೇ ದಿವಾಳಿಯಾಗಿದೆ: ರಕ್ಷಣಾ ಸಚಿವರ ಘೋಷಣೆ

ಪಾಕಿಸ್ತಾನ ಈಗಾಗಲೇ ದಿವಾಳಿಯಾಗಿದೆ: ರಕ್ಷಣಾ ಸಚಿವರ ಘೋಷಣೆ

ನವದೆಹಲಿ: ಪಾಕಿಸ್ತಾನ ದಿವಾಳಿಯಾಗಿದೆ, ರಕ್ಷಣಾ ಸಚಿವ ಖಾವಾಜಾ ಆಸೀಫ್ ಹೇಳಿದ್ದಾರೆ. ಪಾಕಿಸ್ತಾನದ ಇಂದಿನ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಗೆ ಅಧಿಕಾರಿಗಳು ಹಾಗೂ ರಾಜಕಾರಣಿಗಳನ್ನು ಖಾವಾಜಾ ಹೊಣೆಗಾರರನ್ನಾಗಿ ದೂಷಿಸಿದ್ದಾರೆ. 

ಸುದ್ದಿ ಓದಿ