ಪಾಲಕರ ಸಮಾಲೋಚನಾ ಸಭೆ
Parents' consultation meeting
ತಾಳಿಕೋಟಿ 08: ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಸೋಮವಾರ ಪಾಲಕರ ಸಮಾಲೋಚನೆ ಸಭೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಕಟ್ಟಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿಗಳ ಪಾಲಕರ ಪ್ರತಿನಿಧಿಯಾಗಿ ಶಂಕ್ರ್ಪ ಪೂಜಾರ, ಮಾರನಾಳ ತಾಂಡಾ ಹಾಗೂ ವಿದ್ಯಾರ್ಥಿನಿಯರ ಪಾಲಕರ ಪ್ರತಿನಿಧಿಯಾಗಿ ತಬಸುಮ. ಜಾ ಮಕಾನದಾರ, ತಾಳಿಕೋಟಿ ವಹಿಸಿದ್ದರು.
ಪ್ರೌಢಶಾಲೆಯ ಹತ್ತನೇ ತರಗತಿಯ ವರ್ಗ ಶಿಕ್ಷಕರಾದ ಎಸ್.ಸಿ.ಗುಡಗುಂಟಿ, ಶಿಕ್ಷಕರುಗಳಾದ ಬಿ.ಆಯ್.ಹಿರೇಹೊಳಿ. ಎಸ್.ವಿ.ಜಾಮಗೊಂಡಿ. ಹತ್ತನೆಯ ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.ಶಿಕ್ಷಕ ಬಿ.ಆಯ್.ಹಿರೇಹೊಳಿ ನಿರೂಪಿಸಿ ವಂದಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 