ಶಿಗ್ಗಾವ್

ಪಕ್ಷದ ಬಲವರ್ದನೆ ಸಭೆ

ಪಕ್ಷದ ಬಲವರ್ದನೆ ಸಭೆ

ಶಿಗ್ಗಾವಿ,22 : ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಪೂರ್ವ ಸಿದ್ಧತೆ ಹಾಗೂ ಪಕ್ಷದ ಸಂಘಟನೆಯ ಬಲವರ್ದನೆಗಾಗಿ ರಾಜ್ಯಾದ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕರೆದ ರಾಜ್ಯ ಮಟ್ಟದ ಸಭೆಯಲ್ಲಿ ಶಿಗ್ಗಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಸಿ.ಪಾಟೀಲ ಭಾಗವಹಿಸಿದ್ದರು. 


ಸುದ್ದಿ ಓದಿ