ಪಾರ್ವತೆವ್ವ ಬಸಪ್ಪ ಕರಡಿ ನಿಧನ
ಹುಬ್ಬಳ್ಳಿ: ಇಲ್ಲಿನ ಲಿಂಗರಾಜ ನಗರ ಉತ್ತರದ ನಿವಾಸಿಗಳಾದ ಮಲ್ಲಿಕಾರ್ಜುನ ಕರಡಿ ಅವರ ಮಾತೋಶ್ರೀ ಪಾರ್ವತೆವ್ವ ಬಸಪ್ಪ ಕರಡಿ, 97, ಇವರು ಸೋಮವಾರ ಬೆಳಗ್ಗೆ ಲಿಂಗೈಕ್ಯರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ವಿದ್ಯಾನಗರದ ಸ್ಮಶಾನದಲ್ಲಿ ಸೋಮವಾರ ಸಂಜೆ ನಡೆಯಿತು.