ಪಾರ್ವತಿ ನಗರ: ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಬಂಧನ
Parvati Nagar: Man arrested for consuming ganja
ಬೆಳಗಾವಿ 16: ಅನುಜ ವಿನಾಯಕ ಪಾಟೀಲ ಎಂಬಾತ ಸ್ವಾಮಿನಾಥ ಕಾಲನಿ ಪಾರ್ವತಿ ನಗರ ಬಸ್ಸ್ಟ್ಯಾಂಡ್ ಬಳಿ ಗಾಂಜಾ ಸೇವನೆ ಮಾಡುತ್ತಿದ್ದಾಗ ಉದ್ಯಮಬಾಗ ಠಾಣೆಯ ಪಿಎಸ್ಐ ಕಿರಣ ಹೊನಕಟ್ಟಿ ಹಾಗೂ ಸಿಬ್ಬಂದಿಯವರು ದಾಳಿ ಮಾಡಿದ್ದು, ಅವನನ್ನು ವಶಕ್ಕೆ ಪಡೆದು ಆತನ ವಿರುದ್ಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 