ಬೈಲಹೊಂಗಲ

ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣ

ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣ

ಲೋಕದರ್ಶನ ವರದಿ 


ಬೈಲಹೊಂಗಲ 03: 2021-22 ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ  ಪಟ್ಟಣದ ರಸಿಕ ರುದ್ರಾಪುರ 720 ಕ್ಕೆ 588 ಅಂಕ ಪಡೆದು ಉತ್ತಿರ್ಣನಾಗಿದ್ದಾನೆ. ಈತನ ಸಾಧನೆಗೆ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. 


ಸುದ್ದಿ ಓದಿ