ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಸರಕಾರ ಕ್ಕೆ ಪಟೇಲ್ ಮನವಿ
Patel appeals to government to fulfill demands of Anganwadi and ASHA workers
ಕೊಪ್ಪಳ 12 : ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ವೇತನ ಸೇರಿದಂತೆ ಅವರ ನ್ಯಾಯ ಸಮ್ಮತ ವಾದ ಬೇಡಿಕೆ ಯನ್ನು ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರಕಾರ ಪರೀಶೀಲಿಸಿ ಅವರ ಬೇಡಿಕೆ ಈಡೇರಿಸಬೇಕೆಂದು ಕೊಪ್ಪಳ ನಗರ ಸಭೆ ಯ ಅಧ್ಯಕ್ಷ ಅಮ್ಜದ್ ಪಟೇಲ್ ಮನವಿ ಮಾಡಿಕೊಂಡು ಒತ್ತಾಯಿಸಿದರು.
ಅವರು ಮಂಗಳವಾರ ದಂದು ನಗರ ಸಭೆಯ ಎದರುಗಡೆ ಶಾದಿ ಮಹಲ್ ಆವರಣದಲ್ಲಿ ವಿವಿಧ ಸಂಘಟನೆ ಜೊತೆಗೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ನಡೆಸಿದ ಅಹೋ ರಾತ್ರಿ ಧರಣಿ ಮತ್ತು ಪ್ರತಿಭಟನಾ ಸ್ಥಳಕ್ಕೆ ಭೇಟಿ ಮಾಡಿ ಅವರ ಮನವಿ ಪತ್ರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ನ್ಯಾಯ ಯುತವಾಗಿ ವೇತನ ಸೇರಿದಂತೆ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಪರೀಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆ ಗಳಿಗೆ ಮುಖ್ಯಮಂತ್ರಿಗಳು ಸೂಚನೆ ಜಾರಿಗೊಳಿಸಬೇಕೆಂದು ಕೊಪ್ಪಳ ನಗರ ಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಸರಕಾರಕ್ಕೆ ಮನವಿ ಮಾಡಿಕೊಂಡು ಒತ್ತಾಯ ಪಡಿಸಿದರೂ,ಈ ಸಂದರ್ಭದಲ್ಲಿ ನಗರ ಸಭೆಯ ಸದ್ಯಸ ಅಕ್ಬರ್ ಪಾಷಾ ಪಲ್ಟಾನ್ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದರು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 