ಗುಣಮಟ್ಟದ ರಸ್ತೆ ಕಾಮಗಾರಿಗೆ ಗುತ್ತಿಗೆದಾರರಿಗೆ ಪಟೇಲ ಸೂಚನೆ
Patel instructs contractors to ensure quality road work
ಕೊಪ್ಪಳ 16: ನಗರಸಭೆಯ ಮೂರನೇ ವಾರ್ಡಿನ ಹಮಾಲರ ಕಾಲೋನಿಗೆ ಹೋಗುವ ಮುಖ್ಯ ರಸ್ತೆಗಳ ನಿರ್ಮಾಣ ಕಾಮಗಾರಿ ಬರದಿಂದ ಸಾಗಿದ್ದು ಸದರಿ ಕಾಮಗಾರಿ ಸ್ಥಳಕ್ಕೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರು ಸ್ಥಳಕ್ಕೆ ಭೇಟಿ ಮಾಡಿ ಕಾಮಗಾರಿಯನ್ನು ವೀಕ್ಷಣೆ ಮಾಡಿ ಸಂಬಂಧಿಸಿದ ಗುತ್ತಿಗೆದಾರರಿಗೆ ಗುಣಮಟ್ಟದ ಕಾಮಗಾರಿ ಮಾಡಲು ಸೂಚಿಸಿದರು ಮತ್ತು ಕೂಡಲೇ ನಿಗದಿತ ಅವಧಿ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಕೊಪ್ಪಳ ನಗರಸಭೆಯ ಸ್ಥಾಯಿ ಸಮೀತಿ ಅಧ್ಯಕ್ಷರಾದ ಬಸಯ್ಯ ಸ್ವಾಮಿ ಹಿರೇಮಠ, ನಗರಸಭೆಯ ಸದಸ್ಯರಾದ ಅಜೀಮುದ್ದಿನ ಅತ್ತಾರ್ ಸೇರಿದಂತೆ ಗುತ್ತಿಗೆದಾರರು ,ಸಿಬ್ಬಂದಿ ವರ್ಗದವರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 