ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷ ಶಾಸಕ ಹಿಟ್ನಾಳಗೆ ಪಟೇಲ್ ತಂಡ ದಿಂದ ಸನ್ಮಾನ
Patel team felicitates MLA Hitnala, new president of Milk Producers Association
ಕೊಪ್ಪಳ 26 : ರಾಯಚೂರು ಬಳ್ಳಾರಿ ಕೊಪ್ಪಳ ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಂಘ ಬಳ್ಳಾರಿ ಗೆ ಅಧ್ಯಕ್ಷರಾಗಿ ಆಯ್ಕೆಗೊಂಡ ಕೊಪ್ಪಳದ ಶಾಸಕ ಕೆ, ರಾಘವೇಂದ್ರ ಹಿಟ್ನಾಳ ಅವರಿಗೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರ ನೇತೃತ್ವದ ಅಭಿಮಾನಿಗಳ ತಂಡ ದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸೇರಿ ಸನ್ಮಾನಿಸಿ ಶುಭ ಕೋರಿದರು.
ಈ ಭಾಗದ ನಾಲ್ಕು ಜಿಲ್ಲೆಗಳ ಹಾಲು ಉತ್ಪಾದಕರ ಸಂಘ ದ ಅಭಿವೃದ್ಧಿಗಾಗಿ ಮತ್ತು ಅವರ ಸಮಸ್ಯೆಗಳಿಗೆ ನೇರ ಸ್ಪಂದನೆ ನೀಡಿ , ಉತ್ಪಾದಕರಿಗೆ ಮತ್ತು ರೈತರಿಗೆ ಸರ್ಕಾರದಿಂದ ಸಿಗಬಹುದಾದ ಸಹಾಯ ಸಹಕಾರ ಒದಗಿಸಿ ಕೊಡುವ ನಿಟ್ಟಿನಲ್ಲಿ ಶ್ರಮಿಸಲು ಸಂಘದ ನೂತನ ಅಧ್ಯಕ್ಷರಾದ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ರವರಿಗೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರ ನೇತೃತ್ವದ ಪದಾಧಿಕಾರಿಗಳು ಮನವಿ ಮಾಡಿಕೊಂಡರು, ಈ ಸಂದರ್ಭದಲ್ಲಿ ಅಪಾರ ಸಂಖ್ಯೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡು ಸಂಭ್ರಮಿಸಿ, ವಿಜಯೋತ್ಸವ ಆಚರಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 