ನರಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯೋಜಕರಾಗಿ ಪಾಟೀಲ ನೇಮಕ
Patil appointed as coordinator of Naragund Block Congress Committee
ಶಿಗ್ಲಾವಿ, ಸೆ. 8: ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ನಡೆದ ಸಂಯೋಜಕರ ಸಭೆಯಲ್ಲಿ ಚರ್ಚಿಸಿದಂತೆ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ನರಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಸಂಯೋಜಕರಾಗಿ ತಾಲೂಕಿನ ಗುರುನಗೌಡ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.
ಸಂಬಂಧಪಟ್ಟ ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಬಿಸಿಸಿ ಅಧ್ಯಕ್ಷರು ಹಾಗೂ ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಬಿಎಲ್ಎ-2ಗಳೊಂದಿಗೆ ಸಂಪರ್ಕ ಸಾಧಿಸಿ, ವರದಿಯನ್ನು ಕೆಪಿಸಿಸಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 