ಮನರಂಜನೆ

ನಟ ಕ್ರೇಜಿಸ್ಟಾರ್ ರವಿಚಂದ್ರನ್‌ ತಾಯಿ ಪಟ್ಟಮ್ಮಾಳ್‌ ನಿಧನ.

ನಟ ಕ್ರೇಜಿಸ್ಟಾರ್ ರವಿಚಂದ್ರನ್‌ ತಾಯಿ ಪಟ್ಟಮ್ಮಾಳ್‌ ನಿಧನ.

ಬೆಂಗಳೂರು: ಫೆಬ್ರವರಿ 28:  ಕನ್ನಡ ಚಲನಚಿತ್ರ ನಿರ್ಮಾಪಕ ವೀರಾಸ್ವಾಮಿಯವರ ಅವರ ಮಡದಿ ಶ್ರೀಮತಿ ಪಟ್ಟಮ್ಮಾಳ್‌ ವೀರಾಸ್ವಾಮಿ ಅವರು ಇಂದು ಬೆಳಿಗ್ಗೆ 6.30ಕ್ಕೆ ನಿಧನಹೊಂದಿದ್ದಾರೆ. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್‌ ಅವರನ್ನು ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

83 ವಯಸ್ಸಿನ ಪಟ್ಟಮ್ಮಾಳ್‌ ಅವರು ರವಿಚಂದ್ರನ್‌, ಬಾಲಾಜಿ ಮತ್ತು ಮೂವರು ಹೆಣ್ಣು ಮಕ್ಕಳನ್ನ ಮತ್ತು ಕುಟುಂಬಸ್ಥರನ್ನ ಅಗಲಿದ್ದಾರೆ.

ಇಂದು ಬೆಳಿಗ್ಗೆ 10.30ರ ನಂತರ ಮನೆಗೆ ಕರೆತಂದು ಸಂಜೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ರವಿಚಂದ್ರನ್‌ ತಿಳಿಸಿದ್ದಾರೆ.

 

ಸುದ್ದಿ ಓದಿ