ಪವಿತ್ರಾ ಹಿರೇಮಠರಿಗೆ ‘ಸಮಾಜ ರತ್ನ’ ರಾಜ್ಯೋತ್ಸವ ಪ್ರಶಸ್ತಿ
Pavithra Hiremath receives 'Samaja Ratna' Rajyotsava award
ಲೋಕದರ್ಶನ ವರದಿ
ಪವಿತ್ರಾ ಹಿರೇಮಠರಿಗೆ ‘ಸಮಾಜ ರತ್ನ’ ರಾಜ್ಯೋತ್ಸವ ಪ್ರಶಸ್ತಿ
ಬೆಳಗಾವಿ 18: ಬೆಳಗಾವಿಯ ಪವಿತ್ರಾ ಹಿರೇಮಠ ಇವರ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿಯವರು ‘ಸಮಾಜ ರತ್ನ’ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿದ್ದಾರೆ.
ಸಂಘಟನೆಯವರು ನವೆಂಬರ 30 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದಲ್ಲಿರುವ ನಯನ ಸಭಾಂಗಣದಲ್ಲಿ ಬೆಳಿಗ್ಗೆ 10 ರಿಂದ 2 ಗಂಟೆಗೆ ಈ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಫೋಟೋ: ಪವಿತ್ರಾ ಹಿರೇಮಠ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 