ಇಂದು ಶಿವಮೊಗ್ಗ ರಂಗಾಯಣದಿಂದ ‘ಸ್ವಾತಂತ್ರ್ಯ ಓಟ’ ನಾಟಕ ಪ್ರದರ್ಶನ
Performance of the play ‘Swatantrya Ota’ by Shivamogga Rangayana today
ಲೋಕದರ್ಶನ ವರದಿ
ಬೆಳಗಾವಿ, ಜು. 6: ಶಿವಮೊಗ್ಗ ರಂಗಾಯಣ ತಂಡದ ವತಿಯಿಂದ ಜುಲೈ 7, 2026ರಂದು (ಮಂಗಳವಾರ) ಸಂಜೆ 6 ಗಂಟೆಗೆ ನಗರದ ಕನ್ನಡ ಭವನದಲ್ಲಿ ‘ಸ್ವಾತಂತ್ರ್ಯ ಓಟ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಮಹಮ್ಮದ್ ಕುಂಟಿರವರ ರಚನೆಯಾದ ಈ ನಾಟಕವನ್ನು ವೇಣಾಸಂ ಹಾಗೂ ಕನ್ನಡ ಭವನದ ಆಶ್ರಯದಲ್ಲಿ ಪ್ರದರ್ಶಿಸಲಾಗುತ್ತಿದೆ. ‘ಸ್ವಾತಂತ್ರ್ಯ ಓಟ’ ನಾಟಕವು ಮನಸ್ಸನ್ನು ತಟ್ಟುವ ಕಥಾಹಂದರ ಹೊಂದಿದ್ದು, ಸಮಾಜದ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಹೃದಯಸ್ಪರ್ಶಿಯಾಗಿ ಸಾರುತ್ತದೆ. ಪ್ರದರ್ಶನವು ಸಂಜೆ 6 ಗಂಟೆಗೆ ನಿಗದಿತ ಸಮಯಕ್ಕೆ ಆರಂಭವಾಗಲಿದ್ದು, ಪ್ರೇಕ್ಷಕರು ಕನಿಷ್ಠ 10 ನಿಮಿಷಗಳ ಮುಂಚಿತವಾಗಿ ಆಗಮಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ 