ಬಳ್ಳಾರಿ

ವ್ಯಕ್ತಿ ಕಾಣೆ: ಪ್ರಕರಣ ದಾಖಲು

ವ್ಯಕ್ತಿ ಕಾಣೆ: ಪ್ರಕರಣ ದಾಖಲು

ಬಳ್ಳಾರಿ 22: ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ 36 ವರ್ಷದ ಅರವಿಂದ್ ಕೆ.ಪವಾರ್ ಅನ್ನುವ ವ್ಯಕ್ತಿ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಠಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಣೆಯಾದ ವ್ಯಕ್ತಿಯ ಚಹರೆ ಗುರುತು: 5.7 ಅಡಿ ಎತ್ತರ, ಗೋಧಿ ಬಣ್ಣ, ಸಾಧಾರಣ ಮೈಕಟ್ಟು, ಮರಾಠಿ, ಕನ್ನಡ, ಹಿಂದಿ ಭಾಷೆಗಳನ್ನು ಮಾತನಾಡುತ್ತಾನೆ. ಇವರ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ನಂ: 08392-258100, ಗಾಂಧಿನಗರ ಪೊಲೀಸ್ ಠಾಣೆ ದೂ: 08392-272192, ಪಿ.ಎಸ್.ಐ ಗಾಂಧಿನಗರ ದೂ: 9480803082, ಪಿ.ಐ ದೂ:9480803046ಗೆ ಸಂಪರ್ಕಿಸಲು ಕೋರಿದೆ.


ಸುದ್ದಿ ಓದಿ