ಸಿರುಗುಪ್ಪ

ಪೆಟ್ರೋಲ್ ಡೀಸೆಲ್ ದರ ಇಳಿಕೆ

ಪೆಟ್ರೋಲ್ ಡೀಸೆಲ್ ದರ ಇಳಿಕೆ

ಸಿರುಗುಪ್ಪ 04: ಜನರ ಹಾಗೂ ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಲೀಟರಿಗೆ 10ರಷ್ಟು ಪೆಟ್ರೋಲ್ ಮೇಲಿನ ಎಕ್ಸೈಸ್ ಸುಂಕವನ್ನು ಲೀಟರಿಗೆ 5ರಷ್ಟು  ಎಂದು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ಹೇಳಿದರು.  

ಭಾರತ ಸರಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರವು ಪ್ರತಿ ಲೀಟರ್‌ಗೆ ತಲಾ 7ತೆರಿಗೆ ಇಳಿಕೆ ಮಾಡಿದೆ. ಗುರುವಾರ ಸಂಜೆ ಯಿಂದಲೇ ದರ ಇಳಿಕೆ ನಿರ್ಧಾರ ಅನ್ವಯ ವಾಗಲಿದೆ ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್ ಗೆ ಪೆಟ್ರೋಲ್ ದರ 95.50ಮತ್ತು ಪ್ರತಿ ಲೀಟರ್ ಡೀಸೆಲ್ ದರ 81.50ಗೆ ಇಳಿಕೆ ಯಾಗುವ ನೀರೀಕ್ಷೆ ಇದೆ  ಪ್ರಕಟಿ ಸಿದೆ ಎಂದು ಅಬ್ದುಲ್ ನಬಿ ತಿಳಿಸಿದರು. 


ಸುದ್ದಿ ಓದಿ