ಫಿನಿಕ್ಸ ಶಾಲೆ ಮಕ್ಕಳ ಪ್ರದರ್ಶನ ಪ್ರೀತಿಗೆ ಪಾತ್ರ
Phoenix School is a role for children's love of performing
ಫಿನಿಕ್ಸ ಶಾಲೆ ಮಕ್ಕಳ ಪ್ರದರ್ಶನ ಪ್ರೀತಿಗೆ ಪಾತ್ರ
ಶಿಗ್ಗಾವಿ 12: ಪಟ್ಟಣದ ಸಂಗನಬಸವ ಮಂಗಲಭವನದಲ್ಲಿ ಏರಿ್ಡಸಿದ್ದ ಶಿಗ್ಗಾವಿ ತಾಲೂಕು 5 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭ ಪೂರ್ವದಲ್ಲಿ ದ್ವಜಾರೋಹಣ ಹಾಗೂ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಯಲ್ಲಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಫಿನಿಕ್ಸ ಇಂಟರ್ನ್ಯಾಷನಲ್ ಶಾಲೆಯ ಮಕ್ಕಳು ಪ್ರದರ್ಶನ ತಾಲೂಕಿನ ಕನ್ನಡಾಭಿಮಾನಿಗಳ ಪ್ರೀತಿಗೆ ಪಾತ್ರರಾದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 