ಉಭಯ ಗುರುಗಳ ಭಾವಚಿತ್ರ ಮೆರವಣಿಗೆ Portrait procession of the two Gurus
Lokadrshan Daily
6/16/25, 6:44 PM ಪ್ರಕಟಿಸಲಾಗಿದೆ
Portrait procession of the two Gurus
ಗದಗ 16: ನಗರದಲ್ಲಿ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ ಹಾಗೂ ಲಿಂ. ಪಂ. ಪುಟ್ಟರಾಜ ಕವಿ ಗವಾಯಿಗಳವರ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಉಭಯ ಗುರುಗಳ ಭಾವಚಿತ್ರದ ಮೆರವಣೆಗೆ ಜರುಗಿತು.