ಧಾರವಾಡ - ಹುಬ್ಬಳ್ಳಿ

ಸಿದ್ಧಾರೂಢ ಮಹಾಸ್ವಾಮಿಜಿಯವರ ಅಂಚೆ ಚೀಟಿ ಬಿಡುಗಡೆ

ಸಿದ್ಧಾರೂಢ ಮಹಾಸ್ವಾಮಿಜಿಯವರ ಅಂಚೆ ಚೀಟಿ ಬಿಡುಗಡೆ

ಹುಬ್ಬಳ್ಳಿ 13:ಭಾರತ ಸರ್ಕಾರದ ಸಂವಹನ ಸಚಿವಾಲಯದ ಅಂಚೆ ಇಲಾಖೆಯವರು ಹೊರತಂದ ಸಿದ್ಧಾರೂಢ ಮಹಾಸ್ವಾಮಿಜಿಯವರ ಅಂಚೆ ಚೀಟಿ ಬಿಡುಗಡೆಯ ಶುಭ ಸಂದರ್ಭದಲ್ಲಿ ಅಂಚೆ ಚೀಟಿಯಲ್ಲಿರುವ ಸದ್ಗುರು ಸಿದ್ದಾರೂಢ ಸ್ವಾಮಿಜಿಯವರ  ಸುಂದರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶ್ರದ್ಧಾ, ಭಕ್ತಿಯಿಂದಗೌರವ ನಮನ ಸಲ್ಲಿಸಿದರು. 

 ದರ್ಶನ ಆಶೀರ್ವಾದ ಪಡೆದರು. ಅಣ್ಣಿಗೇರಿಯ ದಾಸೋಹಮಠದ ಪರಮ ಪೂಜ್ಯ ಶೋ. ಬ್ರ ಶಿವಕುಮಾರ ಸ್ವಾಮಿಜಿಯವರು. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ,  ಗ್ರಂಥಪಾಲಕಡಾ. ಸುರೇಶ ಡಿ. ಹೊರಕೇರಿ, ಉದಯಚಂದ್ರ, ಅನಸೂಯಾ, ಸಿದ್ದಮ್ಮ, ಸ್ನೇಹಾ, ಅಪಾರ ಭಕ್ತರು ಭಾಗವಹಿಸಿದ್ದರು. 


ಸುದ್ದಿ ಓದಿ