ಸೆ.30 ರಂದು ನಡೆಯಲಿದ್ದ ಜನಸ್ಪಂದನ ಕಾರ್ಯಕ್ರಮ ಮುಂದೂಡಿಕೆ: ರಾಜೇಶ ಬುರ್ಲಿ
ಕಾಗವಾಡ,26: ಸಪ್ಟೆಂಬರ್ 30 ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಮಲ್ಲಿಕಾರ್ಜುನ ವಿದ್ಯಾಲಯದ ಆವರಣದಲ್ಲಿ ನಡೆಯಬೇಕಿದ್ದ ಜನಸ್ಪಂದನೆ ಕಾರ್ಯಕ್ರಮವು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದ್ದು, ಮುಂದಿನ ದಿನಾಂಕ ಮತ್ತು ವೇಳೆಯನ್ನು ನಂತರ ಪ್ರಕಟಿಸಲಾಗುವುದೆಂದು ಕಾಗವಾಡ ತಹಶೀಲ್ದಾರ ರಾಜೇಶ ಬುರ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.