ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
Power outage: 13-03-2025
ಬೆಳಗಾವಿ, ಮಾ.11: ಹು.ವಿ.ಸ.ಕಂ.ನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವ್ಹಿ. ಮಚ್ಛೆ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಮುಕುಂದ ಐಸ್ಪಾಟ್ ಓದ್ಯೋಗಿಕ ಕ್ಷೇತ್ರ ಹಾಗೂ ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ದಿನಾಂಕ 13-3-2025 ರಂದು ಬೆಳಿಗ್ಗೆ 10 ಘಂಟೆಯಿಂದ ಸಂಜೆ 5-30 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜೀನೀಯರ (ವಿ), ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 