ಬೆಳಗಾವಿ

ಇಂದು ವಿವಿಧೆಡೆ ವಿದ್ಯುತ್ ನಿಲುಗಡೆ

ಇಂದು ವಿವಿಧೆಡೆ ವಿದ್ಯುತ್ ನಿಲುಗಡೆ

ಲೋಕದರ್ಶನ ವರದಿ 

ಬೆಳಗಾವಿ 03: ದಿನಾಂಕ 04.10.2026 ರಂದು ಬೆಳಿಗ್ಗೆ 10.00 ಘಂಟೆಯಿಂದ ಸಾಯಂಕಾಲ 04.00 ಘಂಟೆಯವರೆಗೆ ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 33 ಕೆ.ವ್ಹಿ. ಸದಾಶಿವ ನಗರ ಉಪಕೇಂದ್ರದಿಂದ ವಿತರಣೆಯಾಗುವ ಹಿಂಡಲಗಾ, ಕಂಗ್ರಾಳಿ ಕೆ.ಎಚ್, ಅಲತಗಾ, ಅಂಬೇವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 


ಸುದ್ದಿ ಓದಿ