ಇಂದು ವಿದ್ಯುತ್ ವಿವಿಧ ಗ್ರಾಮಗಳಿಗೆ ನಿಲುಗಡೆ
Power outage in various villages today
ಲೋಕದರ್ಶನ ವರದಿ
ಬೆಳಗಾವಿ 29: ದಿನಾಂಕ 31.05.2026 ರಂದು ಬೆಳಿಗ್ಗೆ 09.00 ಘಂಟೆಯಿಂದ ಸಾಯಂಕಾಲ 04.00 ಘಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವ್ಹಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ಮೊದಲನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಉಪಕೇಂದ್ರದಿಂದ ವಿತರಣೆಯಾಗುವ ಕೊಂಡಸಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್, ಕಮಕಾರಟ್ಟಿ, ಬಡೆಕೊಳ್ಳಮಠ, ಕೋಳಿಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 