ಬಳ್ಳಾರಿ

ಆ.01 ರಂದು ವಿದ್ಯುತ್ ವ್ಯತ್ಯಯ

ಆ.01 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ 31: ನಗರದ ಹವಂಭಾವಿಯಲ್ಲಿ ಕಬ್ಬಿಣದ ವಿದ್ಯುತ್ ಕಂಬ ಬದಲಾಯಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದ ಆ.01 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಎಫ್‌-10 ಫೀಡರ್ ವ್ಯಾಪ್ತಿಯಲ್ಲಿ ಬರುವ ಅಶೋಕ ನಗರ, ಹವಂಭಾವಿ, ಟಿಎಂಜಿ ಲೇಓಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಸುದ್ದಿ ಓದಿ