ಬಳ್ಳಾರಿ

ಜು.25 ರಂದು ವಿದ್ಯುತ್ ವ್ಯತ್ಯಯ

ಜು.25 ರಂದು  ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜು.24: ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ ಎಫ್‌-1 ರ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಜು.25 ರಂದು ಬೆಳಿಗ್ಗೆ 07 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಕಪ್ಪಗಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್‌, ಬೀಚಿ ನಗರ, ಕೆ.ಇ.ಬಿ ಕ್ವಾಟರ​‍್ಸ‌, ಭಗತ್ ಸಿಂಗ್ ನಗರ, ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸಿ ಸ್ಟ್ರೀಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಓಟ್, ಕನಕದುರ್ಗ ಲೇಓಟ್ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ